ಸುಭಾಷಿತ :

Tuesday, February 18 , 2020 1:52 PM

ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ ನಟಿ ‘ಅನುಷ್ಕಾ ಶೆಟ್ಟಿ’ ಮಾಡಿರುವ ಈ ಪೋಸ್ಟ್….!


Wednesday, January 15th, 2020 8:18 pm

ಸಿನಿಮಾ ಡೆಸ್ಕ್ :   ಇಂದು ಎಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ. ಈ ಹಿನ್ನೆಲೆ ನಟಿ ಅನುಷ್ಕಾ ಶೆಟ್ಟಿ ಮಾಡಿರುವ ಈ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರ ಹೃದಯ ಗೆದ್ದಿದೆ.

ನಟಿ ಅನುಷ್ಕಾ ಶೆಟ್ಟಿ ಅಪ್ಪಟ ಕನ್ನಡದಲ್ಲಿ ‘ಮಕರ ಸಂಕ್ರಾಂತಿ ಶುಭಾಶಯಗಳು’ ಎಂದು ಬರೆದು ಅವರು ವಿಶ್‌ ಮಾಡಿರುವುದು ಎಲ್ಲರ ಗಮನ ಸೆಳೆಯುತ್ತಿದೆ. ಅವರ ಕನ್ನಡ ಪ್ರೀತಿ ಕಂಡು ಕನ್ನಡಿಗರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.

ತೆಲುಗು-ತಮಿಳಿನಲ್ಲಿ ಸ್ಟಾರ್‌ ನಟಿಯಾಗಿ ಸಂಚಲನ ಮೂಡಿಸಿದ ನಟಿ ಕನ್ನಡದಲ್ಲಿ ಯಾವ ಸಿನಿಮಾದಲ್ಲಿ ಕೂಡ ನಟಿಸಲಿಲ್ಲ, ಹೀಗಿದ್ದರೂ ಕನ್ನಡದಲ್ಲಿ ಸಂಕ್ರಾಂತಿ ಹಬ್ಬದ ಶುಭ ಕೋರಿರುವುದಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನುಷ್ಕಾ ಸಂಕ್ರಾಂತಿಗೆ ಕನ್ನಡದಲ್ಲಿಯೇ ಶುಭ ಕೋರುವ ಮೂಲಕ ಮಾತೃಭಾಷೆಯ ಮೇಲೆ ಅಭಿಮಾನ ಮೆರೆದಿರುವುದು ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions