ರಾಜ್ಯದಲ್ಲಿ ರೈತ ವಿರೋಧಿ, ಬಡವರ ವಿರೋಧಿ ಸರಕಾರ: ಬಿವೈ ವಿಜಯೇಂದ್ರ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ಬಳಿಕ ಬೆಲೆ ಏರಿಕೆಯ ಗ್ಯಾರಂಟಿಯನ್ನು ಜನರಿಗೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆ ಸಂಬಂಧ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದ ಸರಕಾರ ಸಿದ್ದರಾಮಯ್ಯನವರದು ಎಂದು ಟೀಕಿಸಿದರು. ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮತ್ತು ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಪರಿಶಿಷ್ಟ ಜಾತಿ, … Continue reading ರಾಜ್ಯದಲ್ಲಿ ರೈತ ವಿರೋಧಿ, ಬಡವರ ವಿರೋಧಿ ಸರಕಾರ: ಬಿವೈ ವಿಜಯೇಂದ್ರ