ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಹತ್ವದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಬುರುಡೆ ಗ್ಯಾಂಗ್ ವಿಚಾರ- ಹಿಂದೂ ಭಾವನೆಗಳಿಗೆ ಧಕ್ಕೆ ತರುವ ಷಡ್ಯಂತ್ರ ಕುರಿತು ರಾಜ್ಯ, ದೇಶ, ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ನಡೆದಿದೆ. ಅಪಪ್ರಚಾರದಿಂದ ಧರ್ಮಸ್ಥಳ … Continue reading ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ