BREAKING NEWS: ಕರ್ನಾಟಕ ಸೇರಿ ಬೆಳ್ಳಂಬೆಳಗ್ಗೆ ದೇಶದ ಹಲವೆಡೆ NIA ದಾಳಿ | NIA raid
ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency – NIA) ಇಂದು ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಮೇಲೆ ದಾಳಿ ನಡೆಸಿದೆ. ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್ಡಿಪಿಐ (Social Democratic Party of India) ಕಚೇರಿಗಳ ಮೇಲೆ NIA ದಾಳಿ ನಡೆಸಿದೆ. ಇನ್ನೂ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮೇಲೆ ಇಂದು ಬೆಳಗಿನ … Continue reading BREAKING NEWS: ಕರ್ನಾಟಕ ಸೇರಿ ಬೆಳ್ಳಂಬೆಳಗ್ಗೆ ದೇಶದ ಹಲವೆಡೆ NIA ದಾಳಿ | NIA raid
Copy and paste this URL into your WordPress site to embed
Copy and paste this code into your site to embed