BREAKING NEWS: ಕರ್ನಾಟಕ ಸೇರಿ ಬೆಳ್ಳಂಬೆಳಗ್ಗೆ ದೇಶದ ಹಲವೆಡೆ NIA ದಾಳಿ | NIA raid

ದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency – NIA) ಇಂದು ಬೆಳ್ಳಂಬೆಳಗ್ಗೆ ದೇಶದ ಹಲವು ರಾಜ್ಯಗಳಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಸ್ಥೆಗೆ ಸಂಬಂಧಿಸಿದ ನಿವೇಶನಗಳ ಮೇಲೆ ದಾಳಿ ನಡೆಸಿದೆ. ಉತ್ತರ ಪ್ರದೇಶ, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿರುವ ಎಸ್​ಡಿಪಿಐ (Social Democratic Party of India) ಕಚೇರಿಗಳ ಮೇಲೆ NIA ದಾಳಿ ನಡೆಸಿದೆ. ಇನ್ನೂ, ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಕಚೇರಿ ಮೇಲೆ ಇಂದು ಬೆಳಗಿನ … Continue reading BREAKING NEWS: ಕರ್ನಾಟಕ ಸೇರಿ ಬೆಳ್ಳಂಬೆಳಗ್ಗೆ ದೇಶದ ಹಲವೆಡೆ NIA ದಾಳಿ | NIA raid