BREAKING: ಕೆಲ ಕಾಲ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅಲ್ಲದೇ ಮಹಿಳೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ರೇವಣ್ಣ ಸಲ್ಲಿಸಿದ್ದಂತ ಮಧ್ಯಂತರ ಜಾಮೀನು ಮಂಜೂರಾತಿಯನ್ನು ತಕ್ಷಣವೇ ಪರಿಗಣಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ನಿರಾಕರಿಸಿದೆ. ಆದ್ರೇ ಇಂದಿಗೆ ವಿಚಾರಣೆ ಮುಂದೂಡಿದ್ದು, ವಾದ ಆಲಿಸಿದ ನಂತ್ರ ಆದೇಶ ನೀಡುವುದಾಗಿ ಹೇಳಿತ್ತು. ಅದರಂತೆ ಇಂದು ವಾದ, ಪ್ರತಿವಾದ ಆಲಿಸಿದ ನಂತ್ರ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಕೆಲ ಕಾಲ … Continue reading BREAKING: ಕೆಲ ಕಾಲ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ