ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಅಧಿಕಾರಿಗೆ ಸಂಕಷ್ಟ

ಬೆಳಗಾವಿ: ಅತ್ಯಾಚಾರ, ಗರ್ಭಪಾತ ಹಾಗೂ ದೈಹಿಕ ಹಲ್ಲೆ ಸೇರಿ 10ಕ್ಕೂ ಅಧಿಕ ಸೆಕ್ಷನ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. BREAKING NEWS: ಮಂಕಿಪಾಕ್ಸ್‌ ಹೆಚ್ಚಳದಿಂದ ಯುಎಸ್ ನಲ್ಲಿ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ   ಬೆಳಗಾವಿಯ 8ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅನಂತ್ ಹೆಚ್ ಆದೇಶ ಹೊರಡಿಸಿದ್ದಾರೆ.ರಾಜಕುಮಾರ್ ‌ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ … Continue reading ರಾಜಕುಮಾರ್ ಟಾಕಳೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಅಧಿಕಾರಿಗೆ ಸಂಕಷ್ಟ