ಅನುಸೂಯಾ ಈಗ ಅನುಕತಿರ್ ಸೂರ್ಯ: IRS ಅಧಿಕಾರಿಯ ಲಿಂಗ ಬದಲಾವಣೆಗೆ ಕೇಂದ್ರ ಅನುಮತಿ

ನವದೆಹಲಿ: ಹೈದರಾಬಾದ್ ಮೂಲದ ಹಿರಿಯ ಭಾರತೀಯ ಕಂದಾಯ ಸೇವೆ (ಐಆರ್ಎಸ್) ಅಧಿಕಾರಿಯೊಬ್ಬರು ತಮ್ಮ ಹೆಸರು ಮತ್ತು ಲಿಂಗವನ್ನು ಬದಲಾಯಿಸುವಂತೆ ಮಾಡಿದ ಮನವಿಯನ್ನು ಕೇಂದ್ರ ಹಣಕಾಸು ಸಚಿವಾಲಯ ಅನುಮೋದಿಸಿದೆ. ಭಾರತೀಯ ನಾಗರಿಕ ಸೇವೆಯ ಇತಿಹಾಸದಲ್ಲಿ ಇಂತಹ ಬದಲಾವಣೆಯ ಮೊದಲ ನಿದರ್ಶನ ಇದಾಗಿದೆ. ಪ್ರಸ್ತುತ ಹೈದರಾಬಾದ್ನ ಕಸ್ಟಮ್ಸ್ ಅಬಕಾರಿ ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯ ಆಯುಕ್ತರ ಕಚೇರಿಯಲ್ಲಿ ಜಂಟಿ ಆಯುಕ್ತರಾಗಿ ನೇಮಕಗೊಂಡಿರುವ ಎಂ.ಅನುಸೂಯಾ ಅವರು ತಮ್ಮ ಹೆಸರನ್ನು ಎಂ.ಅನುಕತಿರ್ ಸೂರ್ಯ ಎಂದು ಬದಲಾಯಿಸಲು ಮತ್ತು ಲಿಂಗವನ್ನು ಮಹಿಳೆಯಿಂದ … Continue reading ಅನುಸೂಯಾ ಈಗ ಅನುಕತಿರ್ ಸೂರ್ಯ: IRS ಅಧಿಕಾರಿಯ ಲಿಂಗ ಬದಲಾವಣೆಗೆ ಕೇಂದ್ರ ಅನುಮತಿ