ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ

ಬೆಂಗಳೂರು: ಎನಿವೇರ್‌ ರಿಜಿಸ್ಟ್ರೇಷನ್‌ ಸೇವೆ ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಭ್ಯವಿದೆ. ನಿಮ್ಮ ಜಿಲ್ಲೆಯ ಸಮೀಪವಿರುವ ಯಾವುದೇ ಸಬ್‌ರಿಜಿಸ್ಟ್ರಾರ್‌ ಕಚೇರಿಯಲ್ಲಿ ನಿಮ್ಮ ದಾಖಲೆಯನ್ನು ನೋಂದಾಯಿಸಿ. ಹಾಗಾದ್ರೇ ಎನಿವೇರ್ ರಿಜಿಸ್ಟ್ರೇಷನ್ ಸೇವೆಯ ಪ್ರಯೋಜನ ಏನು ಎನ್ನುವ ಬಗ್ಗೆ ಮುಂದೆ ಓದಿ. ಸೆಪ್ಟಂಬರ್.2ರ ಇಂದಿನಿಂದ “ಎನಿವೇರ್‌ ನೋಂದಣಿ” ವ್ಯವಸ್ಥೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಮಾಹಿತಿ ನೀಡಿದ ಅವರು, “ರಾಜ್ಯದಲಿ 252 ಉಪ ನೋಂದಣಾಧಿಕಾರಿ (ಸಬ್‌ ರಿಜಿಸ್ಟ್ರಾರ್) ಕಚೇರಿ ಇದೆ. … Continue reading ಈಗ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್ ರಿಜಿಸ್ಟ್ರೇಷನ್ ಸೇವೆ’ ಆರಂಭ: ಇಲ್ಲಿದೆ ಪ್ರಯೋಜನ