BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna
ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅಚ್ಚ ಕನ್ನಡದ ನಿರೂಪಕಿ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಇನ್ನೂ ಅಚ್ಚಕನ್ನಡದ ನಿರೂಪಕಿ ಅಪರ್ಣಾ ನೆನಪು ಮಾತ್ರವೇ ಆಗಿದ್ದಾರೆ. ಕನ್ನಡ ಭಾಷೆಗೆ ಸ್ವರವಾಗಿದ್ದಂತ ಅಪರ್ಣಾ ಅವರು ನಿನ್ನೆ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿತು. ಇಂದು ಬೆಳಗ್ಗೆ 7:30 ಗಂಟೆ ಆಸ್ಪತ್ರೆಯಿಂದ ಅಪರ್ಣಾ ಅವರ ಪಾರ್ಥೀವ ಶರೀರ ತಲುಪಿತ್ತು. ಬನಶಂಕರಿಯ 2ನೇ … Continue reading BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna
Copy and paste this URL into your WordPress site to embed
Copy and paste this code into your site to embed