ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ : ಸಚಿವ ಎಸ್.ಟಿ ಸೋಮಶೇಖರ್
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ (ST Somashekar) ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಯಾವ ರೈತರು (Farmers) ಎಪಿಎಂಸಿ (APMC) ಕಾಯ್ದೆ ವಾಪಸ್ ಪಡೆಯುವಂತೆ ಮನವಿ ಮಾಡಿಲ್ಲ. ಹಾಗಾಗಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜಾರಿ ಆಗಿರೋ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ ಅಂತ ಸಚಿವ ಎಸ್.ಟಿ ಸೋಮಶೇಖರ್ (ST Somashekar) … Continue reading ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಎಪಿಎಂಸಿ ಕಾಯ್ದೆ ರದ್ದು ಮಾಡೋದಿಲ್ಲ : ಸಚಿವ ಎಸ್.ಟಿ ಸೋಮಶೇಖರ್
Copy and paste this URL into your WordPress site to embed
Copy and paste this code into your site to embed