ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ

ಶಿವಮೊಗ್ಗ: ಜಿಲ್ಲೆಯಲ್ಲಿ ಸುದ್ದಿ ಸಾಗರ ಎನ್ನುವಂತ ವೆಬ್ ಸೈಟ್, ವಾಟ್ಸ್ ಆಪ್ ಗ್ರೂಪ್ ಮೂಲಕ ಚಿರ ಪರಿಚಿತರಾದಂತ ಪತ್ರಕರ್ತ, ಇದೀಗ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗಾಗಿ ಈಗಾಗಲೇ ಲಕ್ಷಾಂತರ ವ್ಯಹಿಸಲಾಗಿದ್ದು, ಇನ್ನಷ್ಟು ಚಿಕಿತ್ಸೆಗೆ ಖರ್ಚಾಗಲಿದೆ ಎಂಬುದಾಗಿ ವೈದ್ಯರ ಮಾತು. ಹೀಗಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದಂತ ಪತ್ರಕರ್ತನ ನೆರವಿಗಾಗಿ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಟೈಮ್ಸ್ ಆಫ್ ಕರ್ನಾಟಕ ಪತ್ರಿಕೆಯ ತಾಲ್ಲೂಕು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಂತವರು ಉಮೇಶ್ ಮೊಗವೀರ. ಇದಷ್ಟೇ ಅಲ್ಲದೇ … Continue reading ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಪತ್ರಕರ್ತನ ನೆರವಿಗಾಗಿ ಮನವಿ