ಸಾಗರದಲ್ಲಿ ‘ಸರ್ಕಾರಿ ಭೂಮಿ’ಗೆ ನಕಲಿ ದಾಖಲೆ ಸೃಷ್ಠಿಸಿದವರ ವಿರುದ್ಧ ಕ್ರಮಕ್ಕೆ ‘ಎಸಿ’ಗೆ ಮನವಿ

ಶಿವಮೊಗ್ಗ: ಸಾಗರ ತಾಲ್ಲೂಕಿನ ಮಂಕೋಡು ಸರ್ವೆ ನಂ.12ರಲ್ಲಿ ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಠಿಸಿ ಭೂಗಳ್ಳರ ಪಾಲಾಗುವಂತೆ ಸರ್ಕಾರಿ ಅಧಿಕಾರಿಗಳೇ ಕೃತ್ಯವೆಸಗಿದ್ದರು. ಈ ಕೃತ್ಯವೆಸಗಿರುವಂತ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸಾಗರ ಉಪ ವಿಭಾಗೀಯ ಅಧಿಕಾರಿಗಳಿಗೆ ಸೂರನಗದ್ದೆಯ ಶ್ರೀ ಬೀರೇಶ್ವರ ಸೇವಾ ಸಮಿತಿ ಮನವಿ ಮಾಡಿದೆ. ಇಂದು ಸಾಗರ ನಗರದ ಎಸಿ ಕಚೇಯ ಮುಂದೆ ಪ್ರತಿಭಟನೆ ನಡೆಸಿದಂತ ಶ್ರೀ ಬೀರೇಶ್ವರ ಸೇವಾ ಸಮಿತಿಯ ಸದಸ್ಯರು, ಮಂಕೋಡು ಗ್ರಾಮದ ಸರ್ವೆ ನಂ.12ರಲ್ಲಿನ ಸರ್ಕಾರಿ ಭೂಮಿಗೆ … Continue reading ಸಾಗರದಲ್ಲಿ ‘ಸರ್ಕಾರಿ ಭೂಮಿ’ಗೆ ನಕಲಿ ದಾಖಲೆ ಸೃಷ್ಠಿಸಿದವರ ವಿರುದ್ಧ ಕ್ರಮಕ್ಕೆ ‘ಎಸಿ’ಗೆ ಮನವಿ