ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಮೊತ್ತದ ಹಗರಣಕ್ಕೆ ಸಂಬಂಧಿಸಿ ಹಣಕಾಸು ಇಲಾಖೆ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳ ರಾಜೀನಾಮೆ ಪಡೆಯುವಂತೆ ರಾಜ್ಯಪಾಲರನ್ನು ಕೋರಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ವಿಧಾನಸೌಧದಿಂದ ರಾಜಭವನಕ್ಕೆ ಕಾಲ್ನಡಿಗೆಯಲ್ಲಿ ಶಾಸಕರ ಜೊತೆ ತೆರಳಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜಭವನದಲ್ಲಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ಹೈದರಾಬಾದ್‍ನಲ್ಲಿ 18ಕ್ಕೂ ಹೆಚ್ಚು ನಕಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣವನ್ನು ಅಕ್ರಮವಾಗಿ ವರ್ಗಾಯಿಸಿದ್ದಾರೆ. ಹಣಕಾಸು ಇಲಾಖೆ ಅನುಮತಿ ಇಲ್ಲದೇ … Continue reading ಮುಖ್ಯಮಂತ್ರಿ ರಾಜೀನಾಮೆ ಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ: ಬಿ.ವೈ.ವಿಜಯೇಂದ್ರ