ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ- ಬೊಮ್ಮಾಯಿ
ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ … Continue reading ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ- ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed