ಹಾಲಿ ಶಿಕ್ಷಕರು ‘TET ಪರೀಕ್ಷೆ’ ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸುಪ್ರೀಂ ಕೋರ್ಟ್ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರೋದಕ್ಕೆ ನಿವೃತ್ತಿ ಅಂಚಿನಲ್ಲಿರೋರನ್ನು ಹೊರತುಪಡಿಸಿ, ಉಳಿದ ಎಲ್ಲಾ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ ( Teacher Eligibility Test-TET) ಬರೆಯಬೇಕೆಂದು ಆದೇಶಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುಪ್ರೀಂ ಕೋರ್ಟ್ ಆದೇಶ ಸರಿಯಾಗಿದೆ. ಆದರೇ ಈಗ ಇರುವಂತ ಶಿಕ್ಷಕರು 20, 30 ವರ್ಷಗಳ ಹಿಂದೆ ನೇಮಕಗೊಂಡಿದ್ದಾರೆ. … Continue reading ಹಾಲಿ ಶಿಕ್ಷಕರು ‘TET ಪರೀಕ್ಷೆ’ ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ: ಸಚಿವ ಮಧು ಬಂಗಾರಪ್ಪ