PLI ಯೋಜನೆಯಡಿ ‘ಆಪಲ್’ ವರ್ಷದಲ್ಲಿ 1 ಲಕ್ಷ ಕೋಟಿ ಮೌಲ್ಯದ ‘ಐಫೋನ್’ ತಯಾರಿಸಿದೆ : ಸಚಿವ ರಾಜೀವ್ ಚಂದ್ರಶೇಖರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮುಂದಾಲೋಚನೆಯ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆ ಉತ್ಪಾದನೆ, ರಫ್ತು ಮತ್ತು ಉದ್ಯೋಗ ಸೃಷ್ಟಿಯಲ್ಲಿ ಹೊಸ ಮೈಲಿಗಲ್ಲುಗಳನ್ನ ತಲುಪುತ್ತಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಶುಕ್ರವಾರ ಹೇಳಿದ್ದಾರೆ. ಪಿಎಲ್ಐ ಯೋಜನೆಯಡಿ ಐಫೋನ್ ತಯಾರಕ ಆಪಲ್ 2024ರ ಹಣಕಾಸು ವರ್ಷದ 11 ತಿಂಗಳಲ್ಲಿ 1 ಲಕ್ಷ ಕೋಟಿ ರೂ.ಗಳ ಮೌಲ್ಯದ ಐಫೋನ್ ಉತ್ಪಾದನೆಯನ್ನ ಸಾಧಿಸಿದೆ ಎಂದು ಕೇಂದ್ರ ಸಚಿವರು ಎಕ್ಸ್ನಲ್ಲಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ … Continue reading PLI ಯೋಜನೆಯಡಿ ‘ಆಪಲ್’ ವರ್ಷದಲ್ಲಿ 1 ಲಕ್ಷ ಕೋಟಿ ಮೌಲ್ಯದ ‘ಐಫೋನ್’ ತಯಾರಿಸಿದೆ : ಸಚಿವ ರಾಜೀವ್ ಚಂದ್ರಶೇಖರ್