BIGG NEWS : ‘ಚಾರ್ ಧಾಮ್’ ಯಾತ್ರೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಜ.31ವರೆಗೆ ವಿಸ್ತರಣೆ
ಬೆಂಗಳೂರು : ಚಾರ್ ಧಾಮ್ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಜ್ ಮತ್ತು ವಕ್ಪ್ ಸಚಿವರಾದ ಶಶಿಕಲಾ ಜೊಲ್ಲೆ ಅವರ ಸೂಚನೆಯ ಮೇರೆಗೆ ಜನವರಿ 31, 2023 ರ ವರೆಗೆ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯದಿಂದ ಪ್ರಪ್ರಥಮ ಬಾರಿಗೆ ಚಾರ್ಧಾಮ್ ಯಾತ್ರೆಯನ್ನು ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ 20 ಸಾವಿರದಂತೆ ಸರಕಾರದ ಸಹಾಯಧನವನ್ನ ನೀಡಲಾಗುತ್ತದೆ. ಇದಕ್ಕೆ ಡಿಸೆಂಬರ್ 1 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಈ ಬಾರಿ ಚಾರ್ಧಾಮ್ ಯಾತ್ರೆಯನ್ನು … Continue reading BIGG NEWS : ‘ಚಾರ್ ಧಾಮ್’ ಯಾತ್ರೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಜ.31ವರೆಗೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed