KEA ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ: ಸಚಿವ ಡಾ.ಎಂ.ಸಿ.ಸುಧಾಕರ

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ತಿಳಿಸಿದರು. ಪರಿಷತನಲ್ಲಿ ಡಿ.08ರಂದು ಪ್ರಶ್ನೋತ್ತರ ವೇಳೆಯಲ್ಲಿ, ಪರಿಷತ್ ಸದಸ್ಯರಾದ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೇಳಿದ್ದಿಷ್ಟು; 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 … Continue reading KEA ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ: ಸಚಿವ ಡಾ.ಎಂ.ಸಿ.ಸುಧಾಕರ