ಸುಭಾಷಿತ :

Thursday, April 2 , 2020 3:18 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ : ‘DRDO’ ದಲ್ಲಿ 1817 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ


Wednesday, January 22nd, 2020 10:57 am

ನವದೆಹಲಿ : ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ  ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ ಸಿಹಿಸುದ್ದಿ ನೀಡಿದ್ದು,DRDO ನಲ್ಲಿ ಅಗತ್ಯ ಗ್ರೂಪ್ ಸಿ ನಾನ್ಗೆಜೆಟೆಡ್, ಮಲ್ಟಿ ಟಾಸ್ಕಿಂಗ್ ಸ್ಟಾಪ್ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆ ಎರಡು ಸುತ್ತಿನ ಫಲಿತಾಂಶದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ, ಒಟ್ಟು 1817 ಹುದ್ದೆಗಳಿದ್ದು, ಎಸ್ ಸಿ/ ಎಸ್ಟಿ/ ಮಾಜಿ ಯೋಧ, ಮಹಿಳೆ: ಯಾವುದೇ ಶುಲ್ಕವಿಲ್ಲ, ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ ಏನು..?

ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಅರ್ಹತೆ, ಐಟಿಐ ಪಾಸ್.

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23.12.2019. ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23.01.2020

ಹುದ್ದೆಗೆ ಸಂಬಂಧಿಸಿದ ನೋಟಿಫಿಕೇಷನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ. ಡಿಆರ್ ಡಿಒದ 1817 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions