BIG UPDATE: ಹೊಸ ‘BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ‘ರಾಜ್ಯ ಆಹಾರ ಇಲಾಖೆ’ ಸ್ಪಷ್ಟನೆ | BPL Ration Card

ಬೆಂಗಳೂರು: ರಾಜ್ಯದ ನೂರಾರು ಜನರು BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗಿದೆ ಅಂತ ನಾಮುಂದು, ತಾಮುಂದು ಅಂತ ಸೇವಾ ಕೇಂದ್ರಗಳಲ್ಲಿ ಮುಗಿ ಬಿದ್ದಿದ್ದರು. ಆದ್ರೇ ಇವರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಹೊಸದಾಗಿ BPL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿಲ್ಲ. ಆರಂಭವೂ ಆಗಿಲ್ಲ ಅಂತ ರಾಜ್ಯ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ. ವಿವಿಧ ಮಾಧ್ಯಮಗಳಲ್ಲಿ ಒಂದು ವರ್ಷದ ಬಳಿಕ ಆಹಾರ ಇಲಾಖೆಯಿಂದ ಹೊಸದಾಗಿ ಬಿಪಿಎಲ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು … Continue reading BIG UPDATE: ಹೊಸ ‘BPL ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭಗೊಂಡಿಲ್ಲ: ‘ರಾಜ್ಯ ಆಹಾರ ಇಲಾಖೆ’ ಸ್ಪಷ್ಟನೆ | BPL Ration Card