GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದ್ದು, ಈವರೆಗೆ 478 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 54 ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ ಹಾಗೂ ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಕಟ್ಟಡಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿ ಸಭಾಂಗಣದಲ್ಲಿ … Continue reading GOOD NEWS: ರಾಜ್ಯದಲ್ಲಿ ಹೊಸ ಲೇಔಟ್ ಗಳ ‘ಇ-ಖಾತಾ’ಗೆ ಗ್ರಾಮ ಪಂಚಾಯ್ತಿಯಲ್ಲೇ ಅರ್ಜಿ ಸಲ್ಲಿಕೆಗೆ ಅವಕಾಶ