ಕೊಡಗು : ಪರಿಶಿಷ್ಟ ಜಾತಿ ಮತ್ತು ಪ.ವರ್ಗದ ಯುವಕ ಯುವತಿಯರಿಗೆ ಗುಡ್ ನ್ಯೂಸ್. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜನವರಿ 31 ರೊಳಗೆ ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ನಲ್ಲಿ www.sw.kar.nic.in ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ 08272-22553, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ 08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ 08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶೇಖರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ಪೊನ್ನಂಪೇಟೆ ಇವರನ್ನು ಸಂಪರ್ಕಿಸಬಹುದು.
‘ಕಾಂಗ್ರೆಸ್ ನವರಿಗೆ ಕುಕ್ಕರ್ ಎಂದರೆ ಬಹಳ ಇಷ್ಟ’ : ಸಿಎಂ ಬೊಮ್ಮಾಯಿ ಲೇವಡಿ