ಉಡುಪಿ : ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.
ಬಾರಕೂರು ಗ್ರಾ..ಪಂ: ಗ್ರಾಮಸಭೆ
ಉಡುಪಿ : ಬಾರಕೂರು ಗ್ರಾಮ ಪಂಚಾಯತ್ನ ಪ್ರಸಕ್ತ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಮಾರ್ಚ್ 20 ರಂದು ಬೆಳಗ್ಗೆ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
BIGG NEWS : ಮಾ. 25 ರಂದು ದಾವಣಗೆರೆಗೆ ಪ್ರಧಾನಿ ಮೋದಿ ಆಗಮನ : ‘ವಿಜಯ ಸಂಕಲ್ಪ’ ಸಮಾರೋಪದಲ್ಲಿ ಭಾಗಿ |P.M Modi