ಶಿವಮೊಗ್ಗ : ಮಾಜಿ ಸೈನಿಕರಿಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಆಫೀಸ್ ಅಸಿಸ್ಟಂಟ್ (peon) ಹುದ್ದೆಗಳಿಗೆ ಆಸಕ್ತ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಬ್ಯಾಂಕ್ ವೆಬ್‌ಸೈಟ್ www.bankofbaroda.co.in>Career Page>Current Opportunities>Recruitment of Office Assistant(peon) ರಲ್ಲಿ ಮೇ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಜಾಹಿರಾತು ಸಂ:BOB/HRM/REC/ADVT/2025/05 ನ್ನು ವೀಕ್ಷಿಸಬಹುದಾಗಿದೆ.
BREAKING : ಟ್ರೈನಿ ‘IAS’ ಅಧಿಕಾರಿ ಪೂಜಾ ಖೇಡ್ಕರ್‌ಗೆ ‘ಸುಪ್ರೀಂಕೋರ್ಟ್’ ನಿಂದ ಜಾಮೀನು ಮಂಜೂರು | Pooja Khedkar