ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಫೆ.16 ರಿಂದ 21ರವರೆಗೆ 6 ದಿನಗಳ ಜೇನು ಕೃಷಿಯ ಕುರಿತು ಉಚಿತ ತರಬೇತಿಯನ್ನು ಕಂಪ್ಲಿಯ ಕೃಷಿ ತರಬೇತಿ ಕೇಂದ್ರದಲ್ಲಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ವರ್ಗದ ರೈತರು, ರೈತ ಮಹಿಳೆಯರಿಂದ ಹೆಸರು ನೋಂದಣಿಮಾಡಿಕೊಳ್ಳಲು ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಊಟ ಹಾಗೂ ವಸತಿ ಸೌಕರ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ವಿದ್ಯಾವತಿ ಹೊಸಮನಿ(ಮೊ.7353533138), ಕೃಷಿ ಅಧಿಕಾರಿಗಳಾದ ಯೇಸುಬಾಬು(ಮೊ.6360645255), ನವ್ಯ ಪ್ರಶಾಂತ್(ಮೊ.6360139316) ಗೆ … Continue reading ಉಚಿತ ಜೇನು ಸಾಕಾಣಿಕೆ ಕೃಷಿ ತರಬೇತಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed