ಅಂತರ್ಜಾತಿ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: 2.50 ಲಕ್ಷ, 3 ಲಕ್ಷ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು:  ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನ ಯೋಜನೆಯ ಅಡಿಯಲ್ಲಿ 2.50 ಲಕ್ಷ, 3 ಲಕ್ಷ ಪ್ರೋತ್ಸಾಹಧನಕ್ಕೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸಮಾಜ ಕಲ್ಯಾಣ ಇಲಾಖೆಯಿಂದ ಅಂತರ್ಜಾತಿ ವಿವಾಹಿತರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯಾರಿಗೆಲ್ಲ ಪ್ರೋತ್ಸಾಹಧನ? ಎಷ್ಟು ನೀಡಲಾಗುತ್ತೆ ಗೊತ್ತಾ? ಪರಿಶಿಷ್ಟ ಜಾತಿ ಯುವಕರು ಇತರೆ ಜಾತಿಯ ಯುವತಿಯರನ್ನು ವಿವಾಹವಾದಲ್ಲಿ, ಅಂತಹ ದಂಪತಿಗಳಿಗೆ ರೂ.2.50 ಲಕ್ಷಗಳ ಪ್ರೋತ್ಸಾಹಧನ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಯುವತಿಯರು ಇತರೆ ಜಾತಿಯ ಯುವಕರನ್ನು ವಿವಾಹವಾದಲ್ಲಿ, ಅಂತಹ … Continue reading ಅಂತರ್ಜಾತಿ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ: 2.50 ಲಕ್ಷ, 3 ಲಕ್ಷ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ