ಯುಜಿಸಿಇಟಿ-26ಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ: ಫೆ.16 ಕೊನೆ ದಿನ

ಬೆಂಗಳೂರು: 2026ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದ್ದು, ಫೆಬ್ರುವರಿ 16ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಇಎ ವೆಬ್ ಸೈಟ್ ನಲ್ಲಿ ಲಿಂಕ್ ಬಿಡುಗಡೆ‌ ಮಾಡಿದ್ದು, ಅರ್ಜಿ ಶುಲ್ಕ ಪಾವತಿಸಲು ಫೆ.18 ಕೊನೆ ದಿನ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ ವಿಜ್ಞಾನ ಸೇರಿದಂತೆ ಇತರ ವೃತ್ತಿಪರ‌ ಕೋರ್ಸ್ ಗಳಿಗೆ ಸಾಮಾನ್ಯ ಪ್ರವೇಶ … Continue reading ಯುಜಿಸಿಇಟಿ-26ಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭ: ಫೆ.16 ಕೊನೆ ದಿನ