ಬೆಂಗಳೂರು: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು https://ssp.postmatric.karnataka.gov.in/ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ (SSP) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ಮುಂದೆ ಖಾಸಗಿ ಶಾಲೆಗಳಲ್ಲಿ ‘ನಾಡಗೀತೆ’ ಕಡ್ಡಾಯವಲ್ಲ: ರಾಜ್ಯ ಸರ್ಕಾರದಿಂದ ಮತ್ತೊಂದು ‘ವಿವಾದತ್ಮಕ’ ಆದೇಶ!
ಸಿದ್ದಗಂಗಾ ಮಠದ ಅಕ್ಕಿ ಪಡೆದ ಪ್ರಕರಣ : ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್
ಅರ್ಜಿ ಸಲ್ಲಿಸಲು ಕುಟುಂಬ ನೋಂದಣಿ ಸಂಖ್ಯೆ ಕಡ್ಡಾಯವಾಗಿದ್ದು, ಕುಟುಂಬ ವೆಬ್ ಸೈಟ್ ಗೆ ಭೇಟಿ ನೀಡಿ ನಿಮ್ಮ ಕುಟುಂಬ ಗುರುತಿನ ಸಂಖ್ಯೆ ತಿಳಿಯಬಹುದು ಅಂತ ಸಮಾಜಕಲ್ಯಾಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.