JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸನ್ 2024-25 ನೇ ಸಾಲಿನಲ್ಲಿ ಭರ್ತಿಯಾಗಿ ಖಾಲಿ ಉಳಿದಿರುವ ಹುದ್ದೆಗಳು ಮತ್ತು ಸನ್ 2025-26 ನೇ ಸಾಲಿನ ಆರ್‍ಓಪಿ ಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸುತ್ತೋಲೆ ಅನುಸಾರ ಕಂಪ್ಯೂಟರ್ ಸಾಕ್ಷರತೆ ಪರಿಕ್ಷೆಯಲ್ಲಿ ತೇರ್ಗಡೆಯಾದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಟ್ಟು 42 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ, ಆಯ್ಕೆ ಪ್ರಕ್ರೀಯೆಯನ್ನು ಹಾಗೂ ಯೋಜನೆಯ ನಿಯಮಾನುಸಾರ ಮೇರಿಟ್ ಹಾಗೂ ರೊಷ್ಠರ್ … Continue reading JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ