ಶಿವಮೊಗ್ಗದ ರಂಗಾಯಣದಿಂದ ‘ಚಿಣ್ಣರ ಸಿಹಿಮೊಗೆ’ ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ರಂಗಾಯಣವು ಪ್ರತಿ ವರ್ಷದಂತೆ ಈ ಬಾರಿಯೂ ಮಕ್ಕಳಿಗಾಗಿ ರಂಗತರಬೇತಿ ಶಿಬಿರ ‘ಚಿಣ್ಣರ ಸಿಹಿಮೊಗೆ-2026’ ಎಂಬ ಹೆಸರಿನಲ್ಲಿ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏಪ್ರಿಲ್ 14 ರಿಂದ ಮೇ 03 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಿದೆ. ಶಿಬಿರದಲ್ಲಿ ಅನುಭವವಿರುವ ಕರ್ನಾಟಕದ ಕ್ರೀಯಾಶೀಲ ರಂಗನಿರ್ದೇಶಕರು, ರಂಗಭೂಮಿಯ ನೇಪಥ್ಯ ಕೆಲಸಗಳಲ್ಲಿ ಪರಿಣಿತರಾಗಿರುವ ಸಾಧಕರು, ವಿವಿಧ ಕಲಾಕ್ಷೇತ್ರಗಳಲ್ಲಿ ಪರಿಣಿತ ಹೊಂದಿರುವ ರಾಜ್ಯದ ಕಲಾವಿದರು ಸಂಪನ್ಮೂಲ ವ್ಯಕ್ತಿಗಳಾಗಿ ಕೆಲಸ ನಿರ್ವಹಿಸಲಿದ್ದಾರೆ. ನಾಟಕ, … Continue reading ಶಿವಮೊಗ್ಗದ ರಂಗಾಯಣದಿಂದ ‘ಚಿಣ್ಣರ ಸಿಹಿಮೊಗೆ’ ಮಕ್ಕಳ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನ