Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

21/06/2025 2:37 PM

BREAKING : ರಾಯಚೂರಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

21/06/2025 2:23 PM

BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ

21/06/2025 2:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ನಾತಕೋತ್ತರ/ಪದವಿ ಮುಗಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಸ್ನಾತಕೋತ್ತರ/ಪದವಿ ಮುಗಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0709/08/2024 4:00 AM

ಬೆಂಗಳೂರು: ಕರ್ನಾಟಕ ಮಾಧ್ಯಮ ಆಕಾಡೆಮಿ, ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು, ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ.

ಸರ್ಕಾರದಿಂದ ಪುನಾರಚಿತಗೊಂಡಿರುವ ಸಮಿತಿ ಹೊಸ ಹೊಸ ಕಾರ್ಯಕ್ರಮಗಳ ಮೂಲಕ ಅಕಾಡೆಮಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಹೆಜ್ಜೆಯನ್ನಿಟ್ಟಿದೆ. ಆ ದಿಸೆಯಲ್ಲಿ ಮಾಧ್ಯಮ ಕಚೇರಿಗಳ ಸಹಕಾರವನ್ನು ಪಡೆದು ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ತರಬೇತಿ ಹಮ್ಮಿಕೊಳ್ಳುವುದು ಅಕಾಡೆಮಿಯ ಹೊಸ ಯೋಜನೆಯಾಗಿದೆ.

ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿಗಳಿಗೆ ಮಾಧ್ಯಮ ಕಚೇರಿಯ ಎಲ್ಲಾ ವಿಭಾಗಗಳಲ್ಲಿ ತರಬೇತಿಯನ್ನು ಕೊಡಿಸುವ ಮೂಲಕ, ತರಬೇತಿ ಹೊಂದಿದ ವಿದ್ಯಾರ್ಥಿಗಳು ಪತ್ರಕರ್ತರಾಗುವಂತೆ ಸಿದ್ಧಪಡಿಸುವುದು ಅಕಾಡೆಮಿಯ ಉದ್ದೇಶವಾಗಿದೆ.

ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ ತಲಾ 20,000/- ರೂ ಗಳನ್ನು ಶಿಶ್ಯವೇತನ ನೀಡಲಾಗುವುದು.

ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗಿದೆ. ಮಹಿಳಾ ವಿದ್ಯಾರ್ಥಿಗಳಿಗೆ ಆಗಸ್ಟ್ 26 ರೊಳಗೆ ತಮ್ಮ ಸ್ವವಿದರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೋ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇಮೇಲ್ ಮೂಲಕ ಕಳುಹಿಸಲು ಕೋರಿದೆ.

28 ವರ್ಷದೊಳಗಿನ ಮಹಿಳಾ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ. ಈ ಪರೀಕ್ಷೆಯ ದಿನಾಂಕ, ಸ್ಥಳ ಮತ್ತು ಸಮಯವನ್ನು ಸಂದರ್ಶನದ ವೇಳೆ ತಿಳಿಸಲಾಗುವುದು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications are invited for training in press conferences for women students who have completed their post-graduation/graduation. ಸ್ನಾತಕೋತ್ತರ/ಪದವಿ ಮುಗಿಸಿದ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

21/06/2025 2:37 PM1 Min Read

BREAKING : ರಾಯಚೂರಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

21/06/2025 2:23 PM1 Min Read

BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ

21/06/2025 2:07 PM1 Min Read
Recent News

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

21/06/2025 2:37 PM

BREAKING : ರಾಯಚೂರಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

21/06/2025 2:23 PM

BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ

21/06/2025 2:07 PM

BREAKING : ವಿಜಯಪುರದಲ್ಲಿ ಅಕ್ರಮವಾಗಿ ತಯ್ಯಾರಿಸುತ್ತಿದ್ಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರಿಂದ ರೇಡ್

21/06/2025 1:51 PM
State News
KARNATAKA

BREAKING : ಇರಾನ್ ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ 16 ಜನ ಕನ್ನಡಿಗರು

By kannadanewsnow0521/06/2025 2:37 PM KARNATAKA 1 Min Read

ಬೆಂಗಳೂರು : ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ ಇರಾನ್ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಸರ್ಕಾರ ಸಿಂಧು…

BREAKING : ರಾಯಚೂರಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

21/06/2025 2:23 PM

BIG NEWS : ಬಾಗಲಕೋಟೆ : ವಾಹನ ಪಕ್ಕಕ್ಕೆ ಹಾಕಿ ಎಂದಿದ್ದಕ್ಕೆ 2 ಗುಂಪುಗಳ ಮಧ್ಯ ಮಾರಾಮಾರಿ : ಮೂವರಿಗೆ ಗಾಯ

21/06/2025 2:07 PM

BREAKING : ವಿಜಯಪುರದಲ್ಲಿ ಅಕ್ರಮವಾಗಿ ತಯ್ಯಾರಿಸುತ್ತಿದ್ಧ ಕಳ್ಳಬಟ್ಟಿ ಅಡ್ಡೆಗಳ ಮೇಲೆ ಅಬಕಾರಿ ಪೊಲೀಸರಿಂದ ರೇಡ್

21/06/2025 1:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.