JOB ALERT: ಫಿಸಿಯೋಥೆರಪಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವ್ಯಾಪ್ತಿಯ ಮಲ್ಲೇಶ್ವರಂ ವಿಭಾಗದಲ್ಲಿರುವ ಪಿ.ಜಿ. ಹಳ್ಳಿ ಆರೋಗ್ಯ ಕೇಂದ್ರ ಮತ್ತು ನಾಗಪ್ಪ ಬ್ಲಾಕ್ ಆರೋಗ್ಯ ಕೇಂದ್ರಗಳಲ್ಲಿ ಫಿಸಿಯೋಥೆರಪಿಸ್ಟ್ (2) ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯನ್ನು ಇದೇ ಮಾರ್ಚ್ 10ರಂದು ವಾಕ್-ಇನ್ ಪ್ರಕ್ರಿಯೆಯ ಮೂಲಕ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ನಡೆಸಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ … Continue reading JOB ALERT: ಫಿಸಿಯೋಥೆರಪಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ