ರಾಜ್ಯದ ಜನರೇ ಗಮನಿಸಿ: ಏ.1 ರಿಂದ ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದ ಜನರು ಹೊಸ ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ, ಜಾತಕ ಪಕ್ಷಿಯಂತೆ ಕಾರ್ಡ್ ನೀಡುವುದನ್ನೇ ಕಾಯುತ್ತಿದ್ದಾರೆ. ಇನ್ನೂ ಕೆಲವರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಕಾಯುತ್ತಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ಏಪ್ರಿಲ್.1ರಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಆರಂಭಿಸಲಾಗುತ್ತಿದೆ. ಈ ಕುರಿತಂತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್.31ರ ಒಳಗಾಗಿ 2.95 ಲಕ್ಷ ಹೊಸ ಆದ್ಯತಾ ಪಡಿತರ ಚೀಟಿ ಅರ್ಜಿಗಳನ್ನು ವಿಲೇವಾರಿ … Continue reading ರಾಜ್ಯದ ಜನರೇ ಗಮನಿಸಿ: ಏ.1 ರಿಂದ ಹೊಸ APL, BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ