30 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯಿರುವವರಿಗೆ ವಿವಿಧ ವೃತ್ತಿಗಳಲ್ಲಿ 30 ದಿನಗಳ ನಿರ್ದಿಷ್ಟ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿಯಲ್ಲಿ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್‍ವರ್ಕಿಂಗ್ ತರಬೇತಿ, ಸಂಡೂರಿನಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್ ತರಬೇತಿ, ಕುರುಗೋಡುನಲ್ಲಿ ಫ್ಯಾಷನ್ ಡಿಸೈನಿಂಗ್ ತರಬೇತಿ, ಸಿರಗುಪ್ಪದಲ್ಲಿ ಎಲೆಕ್ಟ್ರಿಕಲ್ ಹೋಮ್ ಅಪ್ಲೈಯನ್ಸ್ ತರಬೇತಿ ಹಾಗೂ ಕಂಪ್ಲಿಯಲ್ಲಿ ಮೊಬೈಲ್ ಫೋನ್ಸ್ ರಿಪೇರ್ಸ್ ಮತ್ತು ಸರ್ವೀಸಿಂಗ್ … Continue reading 30 ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ