ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿನ 74 ಆದರ್ಶ ವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಪ್ರವೇಶ ನೀಡುವ ಸಂಬಂಧ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ತಿಳಿಸಲಾಗಿದೆ ಎಂದಿದ್ದಾರೆ. ಈ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಪೋಷಕರು ದಿನಾಂಕ 23.01.2026 ರಿಂದ 25.02.2026 ರವರೆಗೆ www.schooleducation.karnataka.gov.in ಹಾಗೂ www.vidyavahini.karnataka.gov.in … Continue reading ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed