Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಂತ ಮನೆ ಕನಸು ಕಂಡವರಿಗೆ ಸಿಹಿ ಸುದ್ದಿ ; ‘ಪಿಎಂ ಆವಾಸ್’ಗೆ ಅರ್ಜಿ ಆಹ್ವಾನ, ಕೋಟ್ಯಂತರ ಕುಟುಂಬಗಳಿಗೆ ಪಕ್ಕಾ ಮನೆ

05/07/2025 10:14 AM

BREAKING:ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಹೊರಟಿದ್ದ ಬಸ್‌ಗಳ ನಡುವೆ ಡಿಕ್ಕಿ : 6 ಮಂದಿಗೆ ಗಂಭೀರ ಗಾಯ | Accident

05/07/2025 10:08 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

05/07/2025 10:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
KARNATAKA

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow5720/04/2025 8:26 AM

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿ ಪ್ರವೇಶಕ್ಕೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಅಥವಾ ಡಾ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 75% ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು 25 % ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗಧಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸುವುದು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನವಾಗಿದ್ದು, ಪೋಷಕರು, ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಸೇವಾಸಿಂಧು ಪೋರ್ಟಲ್‌ನಲ್ಲಿ ವೆಬ್‌ಸೈಟ್ ನಲ್ಲಿ ನೇರವಾಗಿ ಅರ್ಜಿಗಳನ್ನು ಹತ್ತಿರದ ವಸತಿ ಶಾಲೆ, https://sevasindhuservices.karnataka.gov.in ಅಥವಾ https://dom.karnataka.gov.in/ ಮಾಹಿತಿ ಕೇಂದ್ರ ಕಛೇರಿಗಳಲ್ಲಿ ಎಲ್ಲಾ ದಾಖಲೆಗಳೊಂದಿಗೆ ಭೇಟಿ ನೀಡಿ ಕೊನೆಯ ದಿನಾಂಕದೊಳಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಕೊಪ್ಪಳ ದೂ.ಸಂ: 08539-225070, ಮೊ.ಸಂ: 8088892549, ಗಂಗಾವತಿ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578 ಹಾಗೂ ಯಲಬುರ್ಗಾ ಮೊ.ಸಂ: 9620522537, ಇವರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for admission to class 6 in Maulana Azad Model Schools
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

05/07/2025 10:03 AM2 Mins Read

Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

05/07/2025 9:59 AM1 Min Read

ರೈತರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ `ಪಿಎಂ ಕಿಸಾನ್’ ಯೋಜನೆ ಹಣ.!

05/07/2025 9:57 AM2 Mins Read
Recent News

ಸ್ವಂತ ಮನೆ ಕನಸು ಕಂಡವರಿಗೆ ಸಿಹಿ ಸುದ್ದಿ ; ‘ಪಿಎಂ ಆವಾಸ್’ಗೆ ಅರ್ಜಿ ಆಹ್ವಾನ, ಕೋಟ್ಯಂತರ ಕುಟುಂಬಗಳಿಗೆ ಪಕ್ಕಾ ಮನೆ

05/07/2025 10:14 AM

BREAKING:ಜಮ್ಮು ಮತ್ತು ಕಾಶ್ಮೀರದಲ್ಲಿ ಅಮರನಾಥ ಯಾತ್ರೆಗೆ ಹೊರಟಿದ್ದ ಬಸ್‌ಗಳ ನಡುವೆ ಡಿಕ್ಕಿ : 6 ಮಂದಿಗೆ ಗಂಭೀರ ಗಾಯ | Accident

05/07/2025 10:08 AM

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

05/07/2025 10:03 AM

BREAKING: 57 ವರ್ಷಗಳಲ್ಲಿ ಮೊದಲ ದ್ವಿಪಕ್ಷೀಯ ಭೇಟಿಗಾಗಿ ‘ಅರ್ಜೆಂಟೀನಾ’ಕ್ಕೆ ತೆರಳಿದ ಪ್ರಧಾನಿ ಮೋದಿ | PM Modi

05/07/2025 10:01 AM
State News
KARNATAKA

GOOD NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಕುಸುಮ್-ಬಿ’ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಅಳವಡಿಕೆ.!

By kannadanewsnow5705/07/2025 10:03 AM KARNATAKA 2 Mins Read

ಹಾಸನ : 500 ಮೀಟರ್ ನಿಂದ ಹೊರಗಿನ ಪಂಪ್ ಸೆಟ್ಗಳಿಗೆ ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗಳನ್ನು ಒದಗಿಸಲಾಗುತ್ತದೆ ಎಂದು…

Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

05/07/2025 9:59 AM

ರೈತರಿಗೆ ಮುಖ್ಯ ಮಾಹಿತಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ `ಪಿಎಂ ಕಿಸಾನ್’ ಯೋಜನೆ ಹಣ.!

05/07/2025 9:57 AM

SHOCKING : ಬೆಳಗಾವಿಯಲ್ಲಿ ಘೋರ ದುರಂತ : ಜಾತ್ರೆಯ ಬಂದೋಬಸ್ತ್ ಗೆ ಬಂದಿದ್ದ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 9:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.