ಬಳ್ಳಾರಿ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇಎಲ್.ಇಡಿ ಕೋರ್ಸ್‍ನ ದಾಖಲಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಯಟ್‍ನ ಪ್ರಾಂಶುಪಾಲರು ಹಾಗೂ ನಿರ್ದೇಶಕರು ತಿಳಿಸಿದ್ದಾರೆ.
ಅಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಅಥವಾ ವೆಬ್‍ಸೈಟ್ www.schooleducation.kar.nic.in ನಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜೂನ್ 05 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.schooleducation.kar.nic.in ವೆಬ್‍ಸೈಟ್ ಅಥವಾ ಸಂಸ್ಥೆಯ ಮೊ.9964891659, 9449380535 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIG NEWS: ಪ್ರಜ್ವಲ್ ರೇವಣ್ಣ 400 ಮಹಿಳೆಯರ ಮೇಲೆ ಮಾಸ್ ರೇಪ್ ಎಂದ ‘ರಾಹುಲ್ ಗಾಂಧಿ’ ವಿರುದ್ಧ ‘JDS’ ದೂರು
‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ