ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಷ್ಟರ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಗೆ ಪ್ರಾಂಶುಪಾಲರ ಹಂತದಲ್ಲಿಯೇ ಮೇರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಮೇ 17 ರಿಂದ 30ರವರೆಗೆ ಅರ್ಜಿ ಸಲ್ಲಿಸುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ.35 ಅಂಕಗಳೊಂದಿಗೆ ಉತ್ತೀರ್ಣರಾದವರಿಗೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್-60 ಸೀಟುಗಳು, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್-63 ಸೀಟುಗಳು, ಕಮರ್ಷಿಯಲ್ … Continue reading ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ