ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ನಗರದ ಕಂಟೋನ್‌ಮೆAಟ್‌ನ ಶಾಂತಿಧಾಮ ಆವರಣದ ಸರ್ಕಾರಿ ಕಿವುಡು ಮತ್ತು ಮೂಕ ಮಕ್ಕಳ ಪಾಠಶಾಲೆಯಲ್ಲಿ 1ನೇ ತರಗತಿಯಿಂದ 08 ನೇ ತರಗತಿಯವರೆಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಕಿವುಡು ಮಕ್ಕಳ ಶಾಲೆಯ ಅಧೀಕ್ಷಕ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ. ಈ ಶಾಲೆಯಲ್ಲಿ ಕಿವುಡು ಮತ್ತು ಮೂಕ ಬಾಲಕರಿಗೆ ಉಚಿತವಾಗಿ ವಿಶೇಷ ಶಿಕ್ಷಣವನ್ನು ನೀಡಲಾಗುತ್ತಿದ್ದು, 6 ವರ್ಷದಿಂದ 14 ವರ್ಷದ ಶ್ರವಣದೋಷ ಮಕ್ಕಳು ದಾಖಲಾತಿ ಪಡೆಯಬಹುದು. ಶಾಲೆಯಲ್ಲಿ ಮಕ್ಕಳಿಗೆ ಉಚಿತವಾಗಿ ಊಟ ಮತ್ತು ವಸತಿ, ಪಠ್ಯ ಪುಸ್ತಕ, ಸಮವಸ್ತç … Continue reading ಕಿವುಡು ಮಕ್ಕಳ ವಸತಿಯುತ ಶಾಲಾ ದಾಖಲಾತಿಗೆ ಅರ್ಜಿ ಆಹ್ವಾನ