‘ಭಾರತೀಯ ಸೇನೆ’ ಸೇರ ಬಯಸುವ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘ಅಗ್ನಿವೀರ್’ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ … Continue reading ‘ಭಾರತೀಯ ಸೇನೆ’ ಸೇರ ಬಯಸುವ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘ಅಗ್ನಿವೀರ್’ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನ