ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ನಾಗರೀಕ ಸೌಲಭ್ಯಕ್ಕಾಗಿ ಪ್ರಾಧಿಕಾರ/ಖಾಸಗಿ ಬಡವಣೆಯಲ್ಲಿ ಮೀಸಲಿರಿಸಿದ ನಾಗರೀಕ ಸೌಲಭ್ಯ ನಿವೇಶನಗಳನ್ನು ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1960 ರಡಿಯಲ್ಲಿ ನೋಂದಾಣಿಯಾದ ಸಹಕಾರ ಸಂಘ ಅಥವಾ ಸಂಘಗಳಿಂದ ನೋಂದಾಯಿತ ಶೈಕ್ಷಣಿಕ, ಧಾರ್ಮಿಕ ಚಾರಿಟಬಲ್ ಟ್ರಸ್ಟ್ನವರಿಂದ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆ ನಿಯಮ 1991 ರ ಪ್ರಕಾರ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡುವ ಸಂಬAಧ ಅರ್ಜಿಯನ್ನು ಆಹ್ವಾನಿಸಲಾಗಿದೆ. ನೊಂದಾಣಿಗಾಗಿ ಅರ್ಜಿ ನಮೂನೆ-1, ನಿವೇಶ ಮಂಜೂರಾತಿ … Continue reading ನಾಗರೀಕ ಸೌಲಭ್ಯ ನಿವೇಶನಗಳ ಹಂಚಿಕೆಗಾಗಿ ಅರ್ಜಿ ಆಹ್ವಾನ