ಹಾವೇರಿ: ದೇವಗಿರಿ ಬ್ಯಾಂಕ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ “ಮಹಿಳೆಯರ ಬ್ಯೂಟಿ ಪಾರ್ಲರ್” ತರಬೇತಿಗೆ ಹಾವೇರಿ ಜಿಲ್ಲೆಯ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

BIG NEWS: ‘ಉಕ್ರೇನ್’ನಿಂದ ವಾಪಾಸ್ ಆದ ‘ವೈದ್ಯಕೀಯ ವಿದ್ಯಾರ್ಥಿ’ಗಳಿಗೆ ಬಿಗ್ ಶಾಕ್: ವಿದ್ಯಾಭ್ಯಾಸ ಅನುಕೂಲಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲವೆಂದ ‘ಕೇಂದ್ರ ಸರ್ಕಾರ’

ತರಬೇತಿಯು ಊಟ ವಸತಿಯೊಂದಿಗೆ ಉಚಿತವಾಗಿದ್ದು, ತರಬೇತಿ ಆಗಸ್ಟ್ 11 ರಿಂದ ಸೆಪ್ಟೆಂಬರ್ 9ರವರೆಗೆ ಆಯೋಜಿಸಲಾಗಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಬಿಪಿಎಲ್ ಕಾರ್ಡ್, ಇತ್ತೀಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಗಳನ್ನು ತರಬೇಕು.

BREAKING: ವೇಶ್ಯಾವಾಟಿಕೆ ನಡೆಸುತ್ತಿದ್ದ ಮೇಘಾಲಯ ಬಿಜೆಪಿ ನಾಯಕನ ಬಂಧನ | Meghalaya BJP Leader

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ವಿಜಯ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ದೇವಗಿರಿ, ಹಾವೇರಿ. (ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ)ದೂರವಾಣಿ 08375-249160 ಸಂಪರ್ಕಿಸಲು ಕೋರಲಾಗಿದೆ.

BREAKING NEWS: 1ನೇ ತರಗತಿಗೆ ದಾಖಲು ಮಾಡಲು ಕನಿಷ್ಠ ವಯೋಮಿತಿ 6 ವರ್ಷಕ್ಕೆ ಹೆಚ್ಚಿಸಿ ‘ರಾಜ್ಯ ಸರ್ಕಾರ’ ಆದೇಶ

Share.
Exit mobile version