Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
KARNATAKA

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

By kannadanewsnow0710/05/2025 5:30 AM

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ 39 ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷÀ ಅಭ್ಯರ್ಥಿಗಳಿಗೆ ವಸತಿನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು. ದಿನಾಂಕ: 01-07-2025 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳ ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಡಿಪ್ಲೋಮಾ ಕೋರ್ಸ್ಗಾರಗಿ ಲಭ್ಯವಿರುವ ಸಂಸ್ಥೆಗಳು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) 12 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ)-03, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) – 02 ಅಭ್ಯರ್ಥಿಗಳು ಒಟ್ಟು 39 ಆಭ್ಯರ್ಥಿಗಳಿಗೆ ಕೋರ್ಸ್ಗ್ಳು ಲಭ್ಯವಿದೆ.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ, ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್ಗಾರಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ, ಮೊಬೈಲ್ ಸಂಖ್ಯೆ: 9449162822 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.

ಅರ್ಜಿಗಳನ್ನು https://khtigadag.ac.in/AdmissionForm.pdf ಆನ್ಲೈುನ್ನಮಲ್ಲಿ ಡೌನ್ಲೋಳಡ್ ಮಾಡಿಕೊಂಡು, ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ 2025 ನೇ ಜೂನ್ 15 ರೊಳಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for diploma courses in handloom and textile technology ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.