ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ : ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2024-25 ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 16 ಹುದ್ದೆಗಳಿಗೆ ವಿಶೇಷ ಸಂಪನ್ಮೂಲ ಶಿಕ್ಷಕರನ್ನು ಇಲಾಖೆಯಿಂದ ನೇರಗುತ್ತಿಗೆ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಡಿಇಡಿ, ಬಿಇಡಿ ಪ್ರಮಾಣ ಪತ್ರ, ಆರ್‍ಸಿಐ ಪ್ರಮಾಣ ಪತ್ರ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಜೂನ್ 12, 2024 ರಂದು ಸಂಜೆ 5.00 ಗಂಟೆಯೊಳಗಾಗಿ ಸಲ್ಲಿಸಬೇಕು ಈ ಹುದ್ದೆಗಳಲ್ಲಿ … Continue reading ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕಾಗಿ ಅರ್ಜಿ ಆಹ್ವಾನ