ರೈತರ ಗಮನಕ್ಕೆ: ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನಲ್ಲಿ ತರಕಾರಿ ಬೆಳೆಯಲು ಉತ್ತೇಜನ ನೀಡುವ ಉದ್ದೇಶದಿಂದ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ರೈತರಿಗೆ ರೂ. 2000/- ಮೊತ್ತದ ತರಕಾರಿ ಬೀಜಗಳ ಕಿಟ್‌ನ್ನು ವಿತರಣೆ ಮಾಡಲಾಗುತ್ತಿದ್ದು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ನಿಗದಿತ ನಮೂನೆ ಅರ್ಜಿಯನ್ನು ಶಿಕಾರಿಪುರ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಆಧಾರ್‌ಕಾರ್ಡ್ ಜೇರಾಕ್ಸ್, ಬ್ಯಾಂಕ್ ಪಾಸ್ … Continue reading ರೈತರ ಗಮನಕ್ಕೆ: ತರಕಾರಿ ಬೀಜಗಳ ಕಿಟ್ ವಿತರಣೆಗೆ ಅರ್ಜಿ ಆಹ್ವಾನ