‘ರೈತ’ರ ಗಮನಕ್ಕೆ: ‘ತರಕಾರಿ ಬೀಜಗಳ ಕಿಟ್’ ವಿತರಣೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿಗೆ ಶಿಕಾರಿಪುರ ತೋಟಗಾರಿಕೆ ಇಲಾಖೆ ವತಿಯಿಂದ ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ತರಕಾರಿ ಬೆಳೆಯಲು ಉತ್ತೇಜನ ನೀಡಲು ತರಕಾರಿ ಬೀಜಗಳ ವಿತರಣೆ ಕಾರ್ಯಕ್ರಮದಡಿ ಫಲಾನುಭವಿಗೆ ರೂ.2000 ಮೊತ್ತದ ತರಕಾರಿ ಬೀಜಗಳ ಕಿಟ್‍ನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಇತರೆ ರೈತರಿಗೆ ವಿತರಿಸಲಾಗುವುದು. ಆಸಕ್ತ ರೈತರು ಅರ್ಜಿಯೊಂದಿಗೆ ಪಹಣಿ, ಆಧಾರ್ ಕಾರ್ಡ್ ಜೆರಾಕ್ಸ್, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಜಾತಿ ಪ್ರಮಾಣ ಪತ್ರ ಸಲ್ಲಿಸಿ … Continue reading ‘ರೈತ’ರ ಗಮನಕ್ಕೆ: ‘ತರಕಾರಿ ಬೀಜಗಳ ಕಿಟ್’ ವಿತರಣೆಗೆ ಅರ್ಜಿ ಆಹ್ವಾನ