ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಅಂತರಾಷ್ಟ್ರೀಯ ವಾಣಿಜ್ಯ ಮೇಳದ ಅಂಗವಾಗಿ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಅಭಿಯಾನ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಮಟ್ಟದ (ಆನೇಕಲ್ & ಬೆಂಗಳೂರು ಉತ್ತರ ತಾಲ್ಲೂಕು) ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯು ಜನವರಿ 21, 2026 ರಂದು ನಡೆಯಲಿದ್ದು, ರೈತರು ಮತ್ತು ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರತಿ ಸ್ಪರ್ಧಿಗೆ ಸಿರಿಧಾನ್ಯಗಳಿಂದ ತಯಾರಿಸಿದ ಒಂದೇ ತಿನಿಸು (ಸಸ್ಯಹಾರಿ ತಿನಿಸುಗಳು ಮಾತ್ರ) ಸಿಹಿ, ಖಾರ ಮತ್ತು … Continue reading ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಗೆ ಅರ್ಜಿ ಆಹ್ವಾನ