ಸಾರ್ವಜನಿಕರ ಗಮನಕ್ಕೆ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
ಬೆಂಗಳೂರು: ಬಿಬಿಎಂಪಿಯಿಂದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ.2, 2025 ಆಗಿರುತ್ತದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಎಂದಿದೆ. ಬೀದಿ ಬದಿ ವ್ಯಾಪಾರಸ್ಥರಿಗೆ ಇ-ವೆಂಡಿಂಗ್ ವಾಹನವನ್ನು ಖರೀದಿಸಲು ಆರ್ಥಿಕ ಸಹಾಯ ಮಾಡಲಾಗುತ್ತದೆ. … Continue reading ಸಾರ್ವಜನಿಕರ ಗಮನಕ್ಕೆ: ಎಲೆಕ್ಟ್ರಿಕ್ ದ್ವಿಚಕ್ರ ವಾಹನ, ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed