ಬೆಂಗಳೂರು : ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯು 2025-26 ನೇ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಟೆಕ್ಸ್ ಟೈಲ್ ಟೆಕ್ನಲಜಿ ಕೋರ್ಸಿಗೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು.
ಈ ಡಿಪ್ಲೊಮಾ ಕೋರ್ಸ್ 3 ವರ್ಷದ ಅವಧಿಯದ್ದಾಗಿದ್ದು. ಬೆಂಗಳೂರು ಕೆ.ಆರ್.ಸರ್ಕಲ್ನ್ಲ್ಲಿರುವ ಸರ್ಕಾರಿ ಜವಳಿ ತಾಂತ್ರಿಕ ಸಂಸ್ಥೆಯಲ್ಲಿ ಪ್ರವೇಶ ಲಭ್ಯವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://gpt.karnataka.gov.in/gittbengaluru/public/ ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಉಷಾ ಎಸ್. ಮೊಬೈಲ್ ಸಂಖ್ಯೆ: 9481101049, ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸಯ್ಯ ವಿ. ಮೊಬೈಲ್ ಸಂಖ್ಯೆ: 9448705205 ಇವರನ್ನು ಸಂರ್ಕಿಸಬಹುದಾಗಿದೆ. ಅಥವಾ ಸಂಸ್ಥೆಗೆ ಭೇಟಿ ನೀಡಿ ಕಾರ್ಯಾಲಯದಿಂದ ಮಾಹಿತಿ ಪಡೆಯಬುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.